ಅಪರೇಷನ್ ಕಮಲ ಫೇಲ್; ಕೊನೆಗೂ ಬೆಂಗಳೂರಿಗೆ ಬಂದ ಅತೃಪ್ತರು

Webdunia
ಬುಧವಾರ, 13 ಫೆಬ್ರವರಿ 2019 (11:15 IST)
ಬೆಂಗಳೂರು : ಮುಂಬೈ ನಲ್ಲಿದ್ದ ನಾಲ್ವರು ಅತೃಪ್ತ ಶಾಸಕರು ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದಾರೆ ಎಂಬುದಾಗಿ ತಿಳಿದಬಂದಿದೆ.


ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹೇಶ್ ಕಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರಿಗೆ ಆಗಮಿಸಿರುವ ಅತೃಪ್ತ ಕೈ ಶಾಸಕರು ಇಂದು ನಡೆಯಲಿರುವ ಅಧಿವೇಶನಕ್ಕೆ ಹಾಜರಾಗ್ತಾರಾ ಇಲ್ಲವಾ ಎನ್ನವುದು ಇನ್ನೂ ಖಚಿತವಾಗಿಲ್ಲ. ಆದರೆ ಅನರ್ಹತೆಗೆ ಶಿಫಾರಸ್ಸು ಮಾಡಲಾದ ಹಿನ್ನಲೆಯಲ್ಲಿ ನಾಲ್ವರು ಅತೃಪ್ತರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments