ರಾಜ್ಯದಲ್ಲಿ ಆಪರೇಷನ್ ಕಮಲ ಪ್ರಕ್ರಿಯೆ ಇನ್ನು ಪ್ರಗತಿಯಲ್ಲಿದೆ- ಮಲ್ಲಿಕಾರ್ಜುನ್ ಖರ್ಗೆಯಿಂದ ಹೊಸ ಬಾಂಬ್

Webdunia
ಭಾನುವಾರ, 27 ಜನವರಿ 2019 (14:49 IST)
ನವದೆಹಲಿ : ರಾಜ್ಯದಲ್ಲಿ ಬಿಜೆಪಿಯವರ  ಆಪರೇಷನ್ ಕಮಲ ಪ್ರಕ್ರಿಯೆ ಇನ್ನು ಪ್ರಗತಿಯಲ್ಲಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ‘ಬಿಜೆಪಿ ಆಪರೇಷನ್ ಕಮಲ ಮಾಡುವ ಉದ್ದೇಶದಿಂದ ರೆಸಾರ್ಟ್ ರಾಜಕಾರಣ ಆರಂಭಿಸಿತ್ತು. ಇದಕ್ಕಾಗಿ ಬಿಜೆಪಿಯ ಬಹುತೇಕ ಶಾಸಕರು ಗುರುಗ್ರಾಮದ ರೆಸಾರ್ಟ್ ನಲ್ಲಿ ತಂಗಿದ್ದರು. ಇತ್ತ ಕೈ ಶಾಸಕರೂ ಮುಂಬೈನ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಆಪರೇಷನ್ ಕಮಲ ಯಶಸ್ಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ.


ಸರ್ಕಾರ ಬೀಳಿಸಲು ಬಿಜೆಪಿ, ಆರ್ ಎಸ್‌ಎಸ್ ಹಾಗೂ ಕೇಂದ್ರ ಸರ್ಕಾರದ ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಪ್ರಯತ್ನದಲ್ಲಿ ಬಿಜೆಪಿ ಇದೆ. ಆದರೆ ಇದು ಕನಸಾಗಿಯೇ ಉಳಿಯಲಿದೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments