ಉಪ ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ? – ಡಿಸಿಎಂ ಹೇಳಿದ್ದೇನು?

Webdunia
ಸೋಮವಾರ, 25 ನವೆಂಬರ್ 2019 (16:05 IST)
ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿ ಅಂತ ನಾವು ಯಾರ ಮನೆಗೂ ಹೋಗೋದಿಲ್ಲ. ಹೀಗಂತ ಡಿಸಿಎಂ ಖಡಕ್ ಆಗಿ ಹೇಳಿದ್ದಾರೆ.

ಮಂಡ್ಯದ ಹೊಸಹೊಳಲು ಗ್ರಾಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಬಿರುಸಿನ ಮತಪ್ರಚಾರ ನಡೆಸಿದ್ರು.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾ ಕಣದಲ್ಲಿರುವ ನಾರಾಯಣಗೌಡರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಯಡಿಯೂರಪ್ಪ ಅವರೇ ಮೂರೂವರೆ ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿ ದಕ್ಷ ಪ್ರಾಮಾಣಿಕ ಆಡಳಿತ ನೀಡ್ತಾರೆ.

ಜೆಡಿಎಸ್-ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿ ಗೊಂದಲ ಹುಟ್ಟುಹಾಕುತ್ತಿವೆ.

ನಮ್ಮ ಸರ್ಕಾರಕ್ಕೆ ಬೆಂಬಲ ನೀಡಿ ಎಂದು ಯಾರ ಮನೆಯ ಬಾಗಿಲಿಗೂ ಹೋಗಲ್ಲ. ನೋಡ್ತಾ ಇರಿ ನಮ್ಮ ಮನೆಗೇ ಬಂದು ಬಾಗಿಲು ತಟ್ಟುವವರೇ ಹೆಚ್ಚಾಗಿ ಬರ್ತಾರೆ ಎಂದು ಅಶ್ವತ್ಥನಾರಾಯಣ ಭವಿಷ್ಯ ನುಡಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments