ಆಪರೇಷನ್ ಕಮಲ ಭೀತಿ: ಹಿರಿಯ ಕಾಂಗ್ರೆಸ್ಸಿಗ ಹೇಳಿದ್ದೇನು?

Webdunia
ಮಂಗಳವಾರ, 15 ಜನವರಿ 2019 (18:34 IST)
ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿ ದಟ್ಟವಾಗಿರುವಾಗಲೇ ಆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ನಿಜವಾದ ಕಾಂಗ್ರೆಸ್ಸಿಗರು ಯಾರು ಇದ್ದಾರೋ ಅವರು ಎಂದಿಗೂ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ. ಹೀಗಂತ ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.  

ಕಾಂಗ್ರೆಸ್ ಪಕ್ಷದ ಯಾವೊಬ್ಬ ಶಾಸಕರೂ ಆಪರೇಷನ್ ಕಮಲಕ್ಕೆ ಬಲಿಯಾಗಬಾರದು. ನಿಜವಾಗಲೂ ಇರುವ ಕಾಂಗ್ರೆಸ್ ಶಾಸಕರು ಬಿಜೆಪಿಯವರ ಆಮಿಷಕ್ಕೆ ಸೊಪ್ಪು ಹಾಕುವುದಿಲ್ಲ ಎಂದಿದ್ದು, ಆಪರೇಷನ್ ಕಮಲಕ್ಕೆ ಯಾರೂ ಸಹ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.  

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗುತ್ತೇನೆ ಎಂದು ಮತ್ತೆ ಮತ್ತೆ ಕನಸು ಕಾಣುತ್ತಾ ಭ್ರಮೆಯಲ್ಲಿದ್ದಾರೆ. ಅದಕ್ಕಾಗಿ ಆಪರೇಷನ್ ಕಮಲಕ್ಕೆ ಚಾಲನೆ ನೀಡಿದ್ದಾರೆ ಎಂದು ದೂರಿದರು. ಬಿಜೆಪಿಯವರು ನಡೆಸುತ್ತಿರುವ ಈ ಕ್ರಮ ಪ್ಲಾಪ್ ಶೋ ಆಗಿದೆ ಎಂದು ಟೀಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments