Daily Horoscope
✕

ಆಪರೇಷನ್ ಕಮಲ ಸದ್ದಿಲ್ಲದೇ ನಡೆಯುತ್ತಿದೆ; ಸಿಎಂ ಹೊಸ ಬಾಂಬ್

Webdunia
ಗುರುವಾರ, 20 ಜೂನ್ 2019 (16:14 IST)
ರಾಜ್ಯದ ಮೈತ್ರಿ ಸರಕಾರ ಅಸ್ಥಿರಗೊಳಿಸಲು ಆಪರೇಷನ್ ಕಮಲ ಈಗಲೂ ನಡೆಯುತ್ತಿದೆ. ಹೀಗಂತ ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ.

ಇವತ್ತಿಗೂ ಆಪರೇಷನ್ ಕಮಲದಂತಹ ಚಟುವಟಿಕೆಗಳು ನಡೆಯುತ್ತಿವೆ. ಹೀಗಂತ ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ಹೇಳಿದ್ದಾರೆ. ರಾಜ್ಯ ಸರಕಾರದ ಒಂದು ವರ್ಷದ ಸಾಧನೆ ತಿಳಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದೆ.

ಕಳೆದೊಂದು ವರ್ಷದಿಂದ ಸರಕಾರ ಉರುಳಿಸೋಕೆ ಯತ್ನಿಸುತ್ತಲೇ ಇದೆ. ಆದರೆ ಅದು ಸಾಧ್ಯವಾಗಿಲ್ಲ ಎಂದಿದ್ದಾರೆ.

ಯಡಿಯೂರಪ್ಪ ಶಾಸಕರಿಗೆ ಆಮಿಷ ಒಡ್ಡಿರುವ ಆಡಿಯೋ ಇದೆ. ಈ ಬಗ್ಗೆ ಹೆಚ್ಚು ಹೇಳಲ್ಲ. ಮಾಧ್ಯಮದವರಿಗೆ ಎಲ್ಲವೂ ಗೊತ್ತಿದೆ ಎಂದರು. ರಾಜ್ಯ ಸರಕಾರ ಸುಭದ್ರವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments