ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

Webdunia
ಬುಧವಾರ, 24 ಏಪ್ರಿಲ್ 2019 (20:02 IST)
ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ವ್ಯಂಗ್ಯವಾಗಿ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲಾನೂ ಇಲ್ಲ ಹುಣಸೆ ಕಾಯಿಯೂ ಇಲ್ಲ. ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಬಿಜೆಪಿಯವರು ಎಷ್ಟೇ ಲಾಗ ಹಾಕಿದರೂ ಸರಕಾರ ಬೀಳುವುದಿಲ್ಲ. ಸರಕಾರ ಉಳಿಸಿಕೊಳ್ಳುವುದು ಚೆನ್ನಾಗಿ ನಮಗೆ ಗೊತ್ತಿದೆ ಅಂತಾ ಹೇಳಿದ್ರು.

ರಮೇಶ್ ಜಾರಕಿಹೊಳಿ ಅವರನ್ನು ನಾವೇನು ಹಿಡಿದಿಟ್ಟುಕೊಂಡಿಲ್ಲ. ಈಗಲೇ ಅವರು ರಾಜೀನಾಮೆ ಕೊಡಲಿ ಎಂದು ತಿರುಗೇಟು ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣೆ ಫಲಿತಾಂಶ ದಿನವೇ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ: ತಿಂಗಳಂತ್ಯದವರೆಗೂ ಫಾರಿನ್ ಟೂರ್

ಸಿದ್ದರಾಮಯ್ಯಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸೋ ಚಾಳಿ: ಸಿಟಿ ರವಿ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments