ಬೆಳ್ಳಂ ಬೆಳಗ್ಗೆ ಆರ್ ಟಿ ಓ ಅಧಿಕಾರಿಗಳ ಕಾರ್ಯಾಚರಣೆ

Webdunia
ಮಂಗಳವಾರ, 22 ಆಗಸ್ಟ್ 2023 (13:03 IST)
ಅನಧಿಕೃತವಾಗಿ ವೈಟ್ ಬೋರ್ಡ್ ನಲ್ಲಿ ಮಕ್ಕಳನ್ನ ಕರೆದೊಯ್ಯುವ ಕುರಿತು ದೂರುಗಳು ಬಂದಿತ್ತು.ಹೀಗಾಗಿ ಇಂದು  ಶಾಲಾ ವಾಹನಗಳನ್ನ ತಡೆದು ಪರಿಶೀಲನೆ ನಡೆಸಲಾಗಿದೆ.ಅನಧಿಕೃತವಾಗಿ ಮಕ್ಕಳನ್ನ ಕರೆದೊಯ್ತುತ್ತಿದ್ದ 15 ಕ್ಕೂ ಅಧಿಕ ಒಮಿನಿ ಕಾರುಗಳು ವಶಕ್ಕೆ ಪಡೆಯಲಾಗಿದೆ.ಶಾಲಾ ಬಸ್ ಗಳನ್ನೂ ತಡೆದು ದಾಖಲಾತಿ ಪರಿಶೀಲನೆ ನಡೆಸಿದ್ದು,ಶಾಲಾ ಮಕ್ಕಳ ಸುರಕ್ಷತೆ ಕ್ರಮಗಳಿಲ್ಲ‌ ಅನ್ನೋ ಕಾರಣದಿಂದ ಕಾರ್ಯಾಚರಣೆ ನಡೆಸಲಾಗಿದೆ.ಹೀಗಾಗಿ ಇಂದು  ಶಾಲಾ ವಾಹನಗಳನ್ನ ತಡೆದು ಪರಿಶೀಲನೆ ವೇಳೆ ನಿಯಮ ಬಾಹಿರವಾಗಿ ಮಕ್ಕಳನ್ನ ಶಾಲೆಗೆ ಕರೆದೊಯ್ಯುತ್ತಿದ್ದ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
 
ಸಾರಿಗೆ ಇಲಾಖೆ ಜಂಟಿ ಆಯುಕ್ತರಾದ ಶೋಭ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ಮಕ್ಕಳನ್ನ ಕರೆದೊಯ್ತುತ್ತಿದ್ದ 15 ಕ್ಕೂ ಅಧಿಕ ಒಮಿನಿ ಕಾರುಗಳು ವಶಕ್ಕೆ ಪಡೆಯಲಾಗಿದೆ,ಶಾಲಾ ಬಸ್ ಗಳನ್ನೂ ತಡೆದು ಪರಿಶೀಲನೆ ನಡೆಸಿದ ವೇಳೆ ಸಿಸಿ ಕ್ಯಾಮರ, ಫಸ್ಟ್ ಎಡ್ ಬಾಜ್ಸ್ ಹಾಗೂ ಗ್ರಿಲ್ ಇಲ್ಲದ ಶಾಲಾ ವಾಹನಗಳನ್ನ ಸೀಜ್ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments