Daily Horoscope
✕

ವಾರಪೂರ್ತಿ ಗ್ರೀನ್ ಝೋನ್ ನಲ್ಲಿ ಇದಕ್ಕೆ ಅವಕಾಶ

Webdunia
ಬುಧವಾರ, 6 ಮೇ 2020 (22:06 IST)
ಗ್ರೀನ್ ಜೋನ್ ಅಲ್ಲಿ ವಾರಪೂರ್ತಿ ಅವಕಾಶ ಕೊಡಲಾಗಿದೆ.

ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲೂ  ಮೇ 17 ರವರೆಗೆ ಮುಂದುವರಿಸಲಾಗಿದೆ. ಆದರೆ ಹಾಸನ ಗ್ರೀನ್ ಜೋನ್ ನಲ್ಲಿರುವ ಕಾರಣದಿಂದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಿ ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ವಾರದಲ್ಲಿ ಮೂರು ದಿನ ಮಾತ್ರ ಅನುಮತಿ ನೀಡಲಾಗಿರುವ ವ್ಯಾಪಾರ ವ್ಯವಹಾರ ಚಟುವಟಿಕೆಗಳನ್ನು ಇನ್ನು ಮುಂದೆ ವಾರಪೂರ್ತಿ ನಡೆಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಆದರೆ ಈ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳ ಮಾಲೀಕರುಗಳ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೈಗವಸು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ದಂಡ ವಿಧಿಸುವುದು ಮತ್ತು ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಕೆಳಗಿಳಿಯಪ್ಪಾ ಎಂದು ಮನವೊಲಿಸಿದರೂ ಕೇಳಲಿಲ್ಲ.. ಸೇತುವೆಯಿಂದ ಹಾರಿಯೇ ಬಿಟ್ಟ ವ್ಯಕ್ತಿ Video

ಜೋರ್ಡಾನ್ ಚರ್ಚ್ ನಲ್ಲಿ ಜಿಹಾದಿಗಳ ಅಟ್ಟಹಾಸ: ನೋಡುತ್ತಿದ್ದಂತೇ ಉರುಳಿಬಿತ್ತು ಹೆಣಗಳ ರಾಶಿ: ಭಯಾನಕ Video

Karnataka Weather: ಇಂದು ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments