Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ವ್ಯಾಪಾರಕ್ಕೆ ಅವಕಾಶ

webdunia
ಮಂಗಳವಾರ, 14 ಜುಲೈ 2020 (19:09 IST)
ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಿದೆ.

ಈ ನಡುವೆ ರಾಜ್ಯದ ಈ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. 

ರಾಯಚೂರು ಸಿಟಿ ಹಾಗೂ ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ.

ಅಗತ್ಯ ವಸ್ತುಗಳ ವ್ಯಾಪಾರ ಬಿಟ್ಟು ಬೇರೆ ಎಲ್ಲವೂ ಬಂದ್ ಆಗಿರಲಿವೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಕೊರೊನಾದಿಂದ ಬೆಚ್ಚಿಬಿದ್ದ ಜಿಲ್ಲೆ : ಸಂಪೂರ್ಣ ಸ್ತಬ್ಧ