Webdunia - Bharat's app for daily news and videos

Install App

ಪ್ರತಿಪಕ್ಷಗಳ ವರ್ತನೆಗೆ ಸಿಎಂ ಸಿದ್ದರಾಮಯ್ಯ ಬೇಸರ

Webdunia
ಸೋಮವಾರ, 18 ಜುಲೈ 2016 (14:41 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲಕ್ಕೆ ಬೇಸರ ವ್ಯಕ್ತ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ. ಅವರಿಗೆ ಬೇರೆ ವಿಚಾರಗಳಲ್ಲಿ ಆಸಕ್ತಿಯಿಲ್ಲ ಎಂದು ಕಿಡಿಕಾರಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸೌಧಕ್ಕೆ ತನ್ನದೆ ಆದ ಗೌರವ ಇದೆ. ಎಲ್ಲರು ಸದನಕ್ಕೆ ಗೌರವ ನೀಡಬೇಕಾಗಿದೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದ ಪ್ರಯೋಜನವಿಲ್ಲ. ಪ್ರತಿಪಕ್ಷಗಳು ರಾಜಕಾರಣ ಹಾಗೂ ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ ಎಂದು ಹೇಳಿದರು.
 
ಸದನದಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲದ ಮಧ್ಯಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧನವಿನಿಯೋಗ ವಿಧೇಯಕವನ್ನು ಮಂಡನೆ ಮಾಡಿದರು.
 
ಪ್ರತಿಪಕ್ಷಗಳು ಸದನಕ್ಕೆ ಸಹಕಾರ ನೀಡದಿದ್ದರೆ ವಿಧಾನಸಭೆ ಅಧಿವೇಶನ ಮೊಟಕುಗೊಳಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
< > ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.< >

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments