ಸರ್ಕಾರದ ವಿರುದ್ಧ ‘ಬರ ಬರೆ’ಗೆ ವಿಪಕ್ಷ ಸಜ್ಜು

Webdunia
ಮಂಗಳವಾರ, 5 ಡಿಸೆಂಬರ್ 2023 (14:41 IST)
ಇಂದು ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್​​ ತಯಾರಿ ನಡೆಸಿವೆ.. ಈಗಾಗಲೇ ಬರದ ಕುರಿತು ಚರ್ಚೆಗೆ ವಿಪಕ್ಷಗಳು ನಿಲುವಳಿ ಸೂಚನೆ ಮಂಡನೆ ಮಾಡಿವೆ.
ಈ ಬಗ್ಗೆ ಚರ್ಚೆಗೆ​ ವಿಧಾನ ಸಭಾ ಸ್ಪೀಕರ್​​ U.T.ಖಾದರ್​​ ಪೂರ್ವಭಾವಿ ಚರ್ಚೆಗೆ ಅನುಮತಿ ನೀಡಿದ್ದಾರೆ.. ಈ ನಿಟ್ಟಿನಲ್ಲಿ ಇಂದು ಇಡೀ ದಿನ ಬರದ ಬರೆ ಎಳೆಯಲು ವಿರೋಧ ಪಕ್ಷ ರೆಡಿಯಾಗಿದೆ.

ಬರ ನಿರ್ವಹಣೆಯಲ್ಲಿ ಸರ್ಕಾರ ಎಡವಿದೆ.. ಹೆಸರಿಗಷ್ಟೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಪ್ರಮುಖರು ಪ್ರತ್ಯೇಕ ತಂಡಗಳಲ್ಲಿ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡಿದ್ದು, ಪ್ರವಾಸದ ವೇಳೆ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments