Publish Date: Tue, 20 Dec 2022 (20:34 IST)
Updated Date: Tue, 20 Dec 2022 (20:36 IST)
KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ CBI ದಾಳಿ ನಡೆಸಿರುವ ಕುರಿತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ IT, CBI ದಾಳಿ ಸರ್ವೆ ಸಾಮಾನ್ಯವಾಗಿದೆ. ವಿರೋಧ ಪಕ್ಷಗಳನ್ನೇ ಟಾರ್ಗೆಟ್ ಮಾಡಿರೋದು ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ, ಕಾನೂನು ಪ್ರಕಾರ ಹೋರಾಟ ಮಾಡ್ತಾರೆ ಎಂದು ತಿಳಿಸಿದರು.