Webdunia - Bharat's app for daily news and videos

Install App

ವಿರೋಧ ಪಕ್ಷಗಳನ್ನು ಟಾರ್ಗೆಟ್​​ ಮಾಡಲಾಗಿದೆ- ಲಕ್ಷ್ಮಿ ಹೆಬ್ಬಾಳ್ಕರ್

Webdunia
ಮಂಗಳವಾರ, 20 ಡಿಸೆಂಬರ್ 2022 (20:34 IST)
KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ CBI ದಾಳಿ ನಡೆಸಿರುವ ಕುರಿತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ IT, CBI ದಾಳಿ ಸರ್ವೆ ಸಾಮಾನ್ಯವಾಗಿದೆ. ವಿರೋಧ ಪಕ್ಷಗಳನ್ನೇ ಟಾರ್ಗೆಟ್​ ಮಾಡಿರೋದು ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ, ಕಾನೂನು ಪ್ರಕಾರ ಹೋರಾಟ ಮಾಡ್ತಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments