Webdunia - Bharat's app for daily news and videos

Install App

ರಾಜಕೀಯ ಕಾರಣಗಳಿಂದಾಗಿ ವಿಪಕ್ಷಗಳ ಪ್ರತಿಭಟನೆ: ಸಿಎಂ ತಿರುಗೇಟು

Webdunia
ಸೋಮವಾರ, 11 ಜುಲೈ 2016 (15:53 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಉದ್ದೇಶಗಳಿಂದ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸ್ಪಂಧಿಸಿದ ನಾವು ಸಿಐಡಿ ತನಿಖೆಗೆ ನೀಡಿದ್ದೇವೆ. ಸಿಐಡಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ದುರುದ್ದೇಶಗಳಿಂದ ಪ್ರತಿಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments