Webdunia - Bharat's app for daily news and videos

Install App

ನೂತನ ಮದ್ಯದಂಗಡಿ ಆರಂಭಕ್ಕೆ ವಿರೋಧ

Webdunia
ಮಂಗಳವಾರ, 25 ಜುಲೈ 2023 (14:49 IST)
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆಯ ಗವಟೂರಿನಲ್ಲಿ ನೂತನ ಮದ್ಯದಂಗಡಿ ಆರಂಭಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತಪಡಿಸಿದ್ದಾರೆ.. ಗವಟೂರಿನಲ್ಲಿ ನೂತನವಾಗಿ ಮದ್ಯದಂಗಡಿ ಆರಂಭ ಮಾಡಲು ಮದ್ಯದ ಲೋಡ್​​ನ್ನು ಇಳಿಸುತ್ತಿದ್ದಾಗ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮದ್ಯ ತುಂಬಿದ್ದ ವಾಹನವನ್ನು ಜನರು ತಡೆ ಹಿಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ತಳ್ಳಾಟ ನೂಕಾಟ ತಡೆದಿದ್ದಾರೆ. ಪೊಲೀಸ್ ಠಾಣೆ ಮುಂಭಾಗ ನೂರಾರು ಜನರು ಸೇರಿದ್ದು, ಯಾವುದೇ ಕಾರಣಕ್ಕೂ ಗವಟೂರಿನಲ್ಲಿ ನೂತನ ಮಧ್ಯದಂಗಡಿ ಆರಂಭಿಸದಂತೆ ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

ಮುಂದಿನ ಸುದ್ದಿ
Show comments