Daily Horoscope
✕

ಮತ್ತೆ ಕಾವೇರಿ ನೀರು ಹರಿಸಲು ಆದೇಶ

Webdunia
ಗುರುವಾರ, 12 ಅಕ್ಟೋಬರ್ 2023 (15:01 IST)
ಕಾವೇರಿ ವಿಚಾರದಲ್ಲಿ ಮತ್ತೆ ಕರುನಾಡಿಗೆ ಹಿನ್ನಡೆಯಾಗಿದೆ. ನಿನ್ನೆ ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.. ಅಕ್ಟೋಬರ್ 16 ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ‌ 16 ಸಾವಿರ ಕ್ಯೂಸೆಕ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಸಮಿತಿ ಆದೇಶಿಸಿತ್ತು. ಸೆಪ್ಟೆಂಬರ್‌ 29ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಸದ್ಯ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments