Webdunia - Bharat's app for daily news and videos

Install App

ಅದಿರು ಕಳ್ಳತನ: ಕೈ ಶಾಸಕ ಸತೀಶ್‌ ಸೈಲ್‌ಗೆ 7ವರ್ಷ ಜೈಲು

Sampriya
ಶನಿವಾರ, 26 ಅಕ್ಟೋಬರ್ 2024 (18:39 IST)
Photo Courtesy X
ಕಾರವಾರ: ಬೇಲೇಕೇರಿ ಅದಿರು ಕಳ್ಳತನ ಮತ್ತು ಅಕ್ರಮ ರಫ್ತು ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ‌ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌.

ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.  ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್‌ ಸೈಲ್‌ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್‌ ಪ್ರಕಟಿಸಿದೆ.


ಎಲ್ಲಾ ಪ್ರಕರಣಗಳಲ್ಲೂ ಸತೀಶ್‌ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments