ಮಾಜಿ ಕೇಂದ್ರ ಸಚಿವ ಆಸ್ಕರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Webdunia
ಮಂಗಳವಾರ, 27 ಜುಲೈ 2021 (17:36 IST)

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ಬೆಳಿಗ್ಗೆ ಯಶಸ್ವಿಯಾಗಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಶೀಘ್ರ ಚೇತರಿಸಿಕೊಳ್ಳುವ ಭರವಸೆ ಮೂಡಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡೀಸ್ ಅವರಿಗೆ ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿದ್ದನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದು ಹಾಕಲಾಯಿತು.

ತಡರಾತ್ರಿ 12ರಿಂದ ಆರಂಭವಾದ ಶಸ್ತ್ರಚಿಕಿತ್ಸೆಯು ನಸುಕಿನ ಜಾವ 5. 30ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಎ. ಜೆ. ಆಸ್ಪತ್ರೆಯ ಡಾ. ಸುನೀಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನೆರವೇರಿಸಿತು. ಆಸ್ಕರ್ ಜುಲೈ 19ರಂದು ಬೆಳಗ್ಗೆ ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬಿದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments