Daily Horoscope
✕

ಆಸ್ಕರ್​ ಪ್ರಶಸ್ತಿ ಹಿಂಪಡೆಯಲು ಆಗ್ರಹ

Webdunia
ಮಂಗಳವಾರ, 29 ಮಾರ್ಚ್ 2022 (16:00 IST)
ಈ ಬಾರಿಯ ಆಸ್ಕರ್​ ಪ್ರಶಸ್ತಿ ಸಮಾರಂಭ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಟ ವಿಲ್​ ಸ್ಮಿತ್​  ಅವರು ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್​ ರಾಕ್ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ.  ಇದೇ ವೇದಿಕೆ ಮೇಲೆ ವಿಲ್​ ಸ್ಮಿತ್​ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ಅಕಾಡೆಮಿ ಪ್ರತಿಕ್ರಿಯಿಸಿದೆ. ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್​ ರಾಕ್​ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ  ವಿಲ್​ ಸ್ಮಿತ್​ ಪತ್ನಿ ಜೇಡಾ ಪಿಂಕೆಟ್​ ಸ್ಮಿತ್​ ಬಗ್ಗೆ ಮಾತನಾಡಿದರು. ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಅವರು ಜೋಕ್ ಕೂಡ​ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್​ ಸ್ಮಿತ್​ ಕೂಡ ನಕ್ಕರು. ಆದರೆ ಕೂಡಲೇ ವೇದಿಕೆ ಏರಿದ ವಿಲ್​ ಸ್ಮಿತ್​ ಅವರು ಕ್ರಿಸ್​ ರಾಕ್​ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments