Select Your Language

Notifications

webdunia
webdunia
webdunia
webdunia

ಸಿಡಿಲಿಗೆ ಬಲಿಯಾದ ಸಾಕಷ್ಟು ಕುರಿಗಳು!

ಸಿಡಿಲಿಗೆ ಬಲಿಯಾದ ಸಾಕಷ್ಟು ಕುರಿಗಳು!
ವಿಜಯಪುರ , ಬುಧವಾರ, 18 ಮೇ 2022 (07:44 IST)
ವಿಜಯಪುರ : ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ.
 
ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ. 

ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮಳೆಗೆ ಜನ ಜೀವನ ಅಸ್ತವ್ಯಸ್ತ!