Publish Date: Fri, 26 Jan 2018 (18:26 IST)
Updated Date: Fri, 26 Jan 2018 (18:28 IST)
ರಾಜ್ಯದಲ್ಲಿನ ಮದ್ಯ ಉತ್ತಮವಾಗಿದ್ದು, ಇತರೆ ರಾಜ್ಯಗಳಿಗೂ ಮಾದರಿಯಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಗುಣಮಟ್ಟದಿಂದ ಕೂಡಿದ ಮದ್ಯ ಒದಗಿಸುತ್ತಿರುವ ಸಮಾಧಾನ ನಮಗಿದೆ. ಆದರೆ, ರಾಜ್ಯದಲ್ಲಿ ನಿರೀಕ್ಷಿತ ಆದಾಯ ಗಳಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಮದ್ಯ ಉತ್ಕೃಷ್ಟವಾಗಿದೆ. ಆದ್ದರಿಂದ ಇತರೆ ರಾಜ್ಯಗಳಿಗೆ ನಮ್ಮ ಮದ್ಯ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.