Publish Date: Wed, 06 Dec 2023 (15:00 IST)
Updated Date: Wed, 06 Dec 2023 (14:54 IST)
ಸುವರ್ಣಸೌಧದಲ್ಲಿ ಭವಾನಿ ರೇವಣ್ಣ ಕಾರು ಅಪಘಾತ ಕುರಿತಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೇವಣ್ಣ, ಸೈಡ್‌ಗೆ ಹೊರಟ್ಟಿದ್ದ ಕಾರಿಗೆ ಬೈಕ್‌ನವನೇ ಬಂದು ಗುದ್ದಿದ್ದಾನೆ. ಎಷ್ಟೇ ನಿಧಾನವಾಗಿ ಹೋಗಿದ್ದರೂ ಕಾರಿನ ಮಧ್ಯೆದಲ್ಲಿ ಗುದ್ದಿದ್ದಾನೆ.
ಕಾರಿನಲ್ಲಿದ್ದವರಿಗೆ ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ ಇನ್ನು ಭವಾನಿ ಅವರಿಂದ ನೋವಾಗಿದ್ದಲ್ಲಿ ಕ್ಷಮೆ ಕೇಳ್ತಿನಿ ಅಂತಾ ಹೇಳಿದ್ರು.