Select Your Language

Notifications

webdunia
webdunia
webdunia
webdunia

ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ-ಡಿಕೆಶಿ

 ಡಿಕೆ ಶಿವಕುಮಾರ್

geetha

bangalore , ಸೋಮವಾರ, 12 ಫೆಬ್ರವರಿ 2024 (20:41 IST)
ಬೆಂಗಳೂರು--ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದನ್ನು ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ.
 
ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದ ದೊಡ್ಡಣ್ಣನಿಗೆ ಗುನ್ನ ಇಡಲು ಚೀನಾ ಹೆಣೆದಿದ್ಯಾ ರಣತಂತ್ರ....?