Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಉದ್ದೇಶ: ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಉದ್ದೇಶ: ಶೋಭಾ ಕರಂದ್ಲಾಜೆ
ಬೆಂಗಳೂರು , ಸೋಮವಾರ, 26 ಜೂನ್ 2017 (12:44 IST)
ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
 
ಅಂದಿನ ತುರ್ತುಪರಿಸ್ಥಿತಿ ಇಂದೂ ಕೂಡಾ ಜಾರಿಯಲ್ಲಿದೆ. ಕಾಂಗ್ರೆಸ್ ಪಕ್ಷ ಪ್ರಜಾತಂತ್ರಕ್ಕೆ ವಿರೋಧವಾಗಿ ಕೆಲಸ ಮಾಡ್ತಿದೆ. ಕಾಂಗ್ರೆಸ್ ಪಕ್ಷ ಸಮಾಜವನ್ನು ಇಬ್ಬಾಗಿಸುವಲ್ಲಿ ಕಾರ್ಯನಿರತವಾಗಿದೆ ಎಂದು ಕಿಡಿಕಾರಿದ್ದಾರೆ. 
 
ಕಾಂಗ್ರೆಸ್ ಪಕ್ಷ ಕೇವಲ ಒಂದು ಸಮುದಾಯದ ಓಲೈಕೆಯಲ್ಲಿ ತೊಡಗಿದೆ. ಓಟ್ ಬ್ಯಾಂಕ್ ರಾಜಕಾರಣ ಮುಂದುವರಿಯಲು ಪ್ರಯತ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ರೈತ ವಿರೋಧಿ, ಜನವಿರೋಧಿ ಸರಕಾರವಾಗಿದೆ ಎಂದು ಆರೋಪಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕನ ಮೇಲೆ ಅತ್ಯಾಚಾರವೆಸಗಿದ ಅಪ್ಪನಿಗೆ ಯುವಕ ನೀಡಿದ ಶಿಕ್ಷೆ ಎಂತಹದ್ದು ಗೊತ್ತಾ?