ನಮ್ಮ ಪಟ್ಟಿ ಕಂಪ್ಲೀಟ್​​​ ಸಿದ್ಧವಾಗಿದೆ

Webdunia
ಸೋಮವಾರ, 10 ಏಪ್ರಿಲ್ 2023 (17:04 IST)
ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಪಟ್ಟಿ ಕಂಪ್ಲೀಟ್ ಆಗಿ ಸಿದ್ದವಾಗಿದೆ. ಅದರೆ ಪಂಚರತ್ನ ಯಾತ್ರೆಯಿಂದ ಬ್ಯುಸಿಯಾಗಿದ್ದೇನೆ, ವಿವಿಧ ಜಿಲ್ಲೆಗಳಲ್ಲಿ ಸಂಚಾರ ಮಾಡುತ್ತಿದ್ದೇನೆ. ಹೀಗಾಗಿ ಸ್ವಲ್ಪ ತಡವಾಗಿದೆ. ಮೂರನೇ ಪಟ್ಟಿ ಬಿಡುಗಡೆ ಕುರಿತು ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚೆಯನ್ನು ಮಾಡಿದ್ದೇನೆ. ಪಟ್ಟಿ ಬಿಡುಗಡೆ ಮಾಡಬೇಕಿದೆ ಅಷ್ಟೇ, ಯಾವುದೇ ಅಡೆ ತಡೆಗಳಿಲ್ಲದೆ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments