Webdunia - Bharat's app for daily news and videos

Install App

ಆದಾಯ ಗಳಿಕೆಗೆ ಮುಂದಾದ ನಮ್ಮ ಮೆಟ್ರೋ

Webdunia
ಬುಧವಾರ, 9 ನವೆಂಬರ್ 2022 (13:34 IST)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ  ನಮ್ಮ ಮೆಟ್ರೋ ಜಾಲ ಹೆಚ್ಚಿದಂತೆ ಆದಾಯ ಸಂಗ್ರಹದ ಕಡೆಗೂ ಗಮನ ನೀಡುತ್ತಿದೆ. ಆದ್ದರಿಂದ ಇನ್ನಷ್ಟು ಪ್ರಯಾಣಿಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದಾಯ ಸಂಗ್ರಹಣೆ ಭಾಗವಾಗಿ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಲ್ಲಿ ಇನ್ನೂ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇಲ್ಲಿ ಥಿಯೇಟರ್, ಶಾಪಿಂಗ್ ಮಾಲ್ ಸೇರಿದಂತೆ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ. ಇದು ಇಂಟರ್‌ ಚೇಂಜ್ ನಿಲ್ದಾಣವಾಗಿದ್ದು, ನೇರಳೆ ಮಾರ್ಗದಿಂದ ಹಸಿರು ಮಾರ್ಗ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ರೈಲು ಬದಲಿಸುವವರು ನಿಲ್ದಾಣದಲ್ಲಿ ಇಳಿಯುತ್ತಾರೆ. ಹಾಗಾಗಿ ಸಾಕಷ್ಟು ಲೆಕ್ಕಾ ಚಾರಗಳನ್ನು ಇಟ್ಟು ಕೊಂಡು  ನಮ್ಮ ಮೆಟ್ರೋ ಮುಂದಿನ ಹೆಚ್ಚೆ ಇಡಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments