Daily Horoscope
✕

ನಮ್ಮ ಮೆಟ್ರೋ ಸೇವೆ ಏ.5ರಂದು 2ಗಂಟೆಗಳ ಕಾಲ ಸ್ಥಗಿತ, ಯಾವಾ ಕಾರಣಕ್ಕೆ ಗೊತ್ತಾ

Sampriya
ಗುರುವಾರ, 2 ಏಪ್ರಿಲ್ 2026 (18:43 IST)
ಬೆಂಗಳೂರು: ಏಪ್ರಿಲ್ 5ರಂದು 2ಗಂಟೆಗಳ ಕಾಲ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. 

ಇನ್ನೂ ಮೆಟ್ರೋ ಸ್ಥಗಿತಕೊಳ್ಳಲು ಕಾರಣ ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ‌‌‌

ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದರು.

ಇದರ ಹೊರತಾಗಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ವರೆಗೆ, ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆವರೆಗೆ ಮತ್ತು ಹಳದಿ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವೇಳಾಪಟ್ಟಿಯಂತೆ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ.

ಇನ್ನೂ ಭಾನುವಾರ 9 ಗಂಟೆ ಬಳಿಕ ಮೆಜೆಸ್ಟಿಕ್‌ದಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನಿಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಯಲ್ ರೂಂಗೆ ಎಳೆದೊಯ್ದು ಯುವತಿಯನ್ನು ಬರ್ಬರವಾಗಿ ಕೊಂದ ನೀಚ: ಸಿಸಿಟಿವಿಯಲ್ಲಿ ಶಾಕಿಂಗ್ ದೃಶ್ಯ Video

ಇಟೆಲಿ ನಾಯಕ ವೋಟ್ ಚೋರಿ ಎಂದು ವ್ಯಂಗ್ಯ ಮಾಡಿದರೆ ಚಪ್ಪಾಳೆ ತಟ್ಟಿ ನಕ್ಕ ರಾಹುಲ್: ಬಿಜೆಪಿ ಕೆಂಡ

ಸೋನಿಯಾ ಗಾಂಧಿ ಬುಕ್ ರಿಲೀಸ್ ಗೆ ಇಂದು ಈ ಎಲ್ಲಾ ನಾಯಕರ ಹಾಜರಿ

ಸೋನಿಯಾ ಪುಸ್ತಕ ಬಿಡುಗಡೆ ನೆಪ: ಡಿಕೆಶಿ, ಸಿದ್ದು, ಬಿಕೆ ಹರಿಪ್ರಸಾದ್ ದೆಹಲಿ ಭೇಟಿ ಹಿಂದಿದೆ ಈ ಕಾರಣ

ಮೈ ಜುಮ್ ಎನಿಸುವ ಘಟನೆ…ಪಂಬನ್ ಸೇತುವೆಯಲ್ಲಿ ಚಲಿಸುವ ರೈಲಿನಿಂದ ಜಿಗಿದ ಮಹಿಳೆ: ಮುಂದೇನಾಯ್ತು ನೋಡಿ video

ಮುಂದಿನ ಸುದ್ದಿ
Show comments