ಬೆಂಗಳೂರು ವಿಮಾನ ನಿಲ್ದಾಣ ತಲುಪಲು ಅತಿ ದೊಡ್ಡ ಸಮಸ್ಯೆಯಾಗಿರುವುದು ನಗರದ ಕೇಂದ್ರ ಭಾಗದಿಂದ ವಿಮಾನ ನಿಲ್ದಾಣಕ್ಕಿರುವ ದೂರ ಮತ್ತು ಟ್ರಾಫಿಕ್ ಸಮಸ್ಯೆ. ಈ ಸಮಸ್ಯೆಯ ಪರಿಹಾರಕ್ಕೆಂದೇ 2025ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸೇವೆ ಆರಂಭವಾಗಲಿದೆ.