Webdunia - Bharat's app for daily news and videos

Install App

ಮತ್ತಷ್ಟು ಹಿಗ್ಗಲಿದೆ ನಮ್ಮ ಮೆಟ್ರೋ

Webdunia
ಶನಿವಾರ, 18 ಫೆಬ್ರವರಿ 2023 (14:47 IST)
ಬೆಂಗಳೂರಿನ K.R.ಪುರಂ ಟು ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಓಡಾಟ ಶೀಘ್ರದಲ್ಲೇ ಆರಂಭವಾಗಲಿದೆ. ಈ ಮೂಲಕ ನಮ್ಮ ಮೆಟ್ರೋ ಮತ್ತಷ್ಟು ಹಿಗ್ಗಲಿದೆ. ಈಗಾಗಲೇ ವೈಟ್ ಫೀಲ್ಡ್ ಟು K.R. ಪುರಂ ನಡುವೆ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಸದ್ಯ ಪ್ರಾಯೋಗಿಕ ಸಂಚಾರದಲ್ಲಿ 90 ಕಿಲೋ ಮೀಟರ್​​​ ವೇಗದಲ್ಲಿ ಟ್ರೈನ್​ ಸಂಚರಿಸುತ್ತಿದೆ. ಮುಂದಿನ ತಿಂಗಳಿನಿಂದ ಕಂಪ್ಲೀಟ್ ಹಳಿ ಮೇಲೆ ಮೆಟ್ರೋ ಓಡಲಿದೆ. ಫೆಬ್ರವರಿ 22ರಿಂದ ರೈಲ್ವೆ ಸುರಕ್ಷತಾ ಆಯುಕ್ತರು ಆಗಮಿಸಿ, ಅಂತಿಮ ಪರಿಶೀಲನೆ ನಡಸಲಿದ್ದಾರೆ. ಟ್ರ್ಯಾಕ್, ಸಿಗ್ನಲಿಂಗ್, ವಿದ್ಯುತ್ ಪೂರೈಕೆ ಬೋಗಿಗಳ ಚಲನೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಸೇಫ್ಟಿ ಬಗ್ಗೆ ಸುರಕ್ಷತಾ ಪ್ರಮಾಣಪತ್ರ ನೀಡಿದ ಬಳಿಕ ವಾಣಿಜ್ಯ ಸಂಚಾರ ಆರಂಭವಾಗಲಿದೆ. K.R. ಪುರ ಟು ವೈಟ್ ಫೀಲ್ಡ್ 13.5 ಕಿಲೋ ಮೀಟರ್​​ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments