Select Your Language

Notifications

webdunia
webdunia
webdunia
webdunia

ನಮ್ಮದು ಬಂಡಾಯ ಅಲ್ಲ,ಸಚಿವ ಸತೀಶ್‌ ಜಾರಕಿಹೊಳಿ

Minister Satish Jarakiholi
bangalore , ಗುರುವಾರ, 26 ಅಕ್ಟೋಬರ್ 2023 (18:00 IST)
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲೇ ಸತೀಶ್‌ ಜಾರಕಿಹೊಳಿಗೆ ಸಮಸ್ಯೆಯಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆಗೆ  ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ ಅವರು, ನನಗೇನೂ ಸರ್ಕಾರದಲ್ಲಿ ಸಮಸ್ಯೆಯಾಗಿಲ್ಲ ಮತ್ತು ನಮಗೆ ಇಲ್ಲಿಯವರೆಗೆ ಯಾವುದೇ ಕಿರುಕುಳ ಆಗಿಲ್ಲ.

ಒಂದು ವೇಳೆ ಸಮಸ್ಯೆಯಾದರೆ ಹೇಳುತ್ತೇನೆ.ನಮ್ಮದೇನು ಬಂಡಾಯ ಅಲ್ಲ, ನಾನೇನು ಪಕ್ಷದ ವಿರುದ್ಧ ಬಂಡಾಯವೆದ್ದಿಲ್ಲ ಎಂದು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?