ಕಲಬುರಗಿ ಡಿಸಿ ಬಿ.ಶರತ್ ಏಕಾಏಕಿ ವರ್ಗಾವಣೆ

Webdunia
ಮಂಗಳವಾರ, 28 ಏಪ್ರಿಲ್ 2020 (22:16 IST)
ಲಾಕ್ ಡೌನ್ ನಲ್ಲಿ ಕೊರೊನಾ ವಿರುದ್ಧ ಪರಿಣಾಮಕಾರಿ ಕೆಲಸ ಮಾಡುತ್ತಿದ್ದ ಡಿಸಿಯನ್ನು ವರ್ಗಾವಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶರತ್ ಬಿ. ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆಗೊಳಿಸಲಾಗಿದೆ.  

ಕೊರೊನಾ ವೈರಸ್ ನಿಂದ ದೇಶದಲ್ಲಿ ಮೊದಲ ಸಾವು ಕಂಡ ಜಿಲ್ಲೆ ಕಲಬುರಗಿ. ಆರಂಭದಿಂದಲೂ ಕೋವಿಡ್ – 19 ವಿರುದ್ಧ ಪರಿಣಾಮಕಾರಿಯಾಗಿ ಜಿಲ್ಲಾಧಿಕಾರಿ ಶರತ್ ಬಿ. ಕೆಲಸ ಮಾಡುತ್ತಿದ್ದಾರೆ. ಡಿಸಿ ಕಾರ್ಯ ಅಪಾರ ಜನಮನ್ನಣೆಗೆ ಕಾರಣವಾಗಿದೆ. ಎಲ್ಲ ಪ್ರಯತ್ನಗಳ ನಡುವೆ ಕಲಬುರಗಿ ರೆಡ್ ಝೋನ್ ನಲ್ಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments