ಖರ್ಗೆ ವಿರುದ್ಧ ಕೆಂಡವಾಗುತ್ತಿದೆ ಆಕ್ರೋಶ

Webdunia
ಭಾನುವಾರ, 24 ಮಾರ್ಚ್ 2019 (19:30 IST)
ಉಮೇಶ್ ಜಾಧವ ಕಾಂಗ್ರೆಸ್ ರಾಜೀನಾಮೆ ನೀಡಿದ ಖರ್ಗೆ ವಿರುದ್ಧ ಕೈ ಮುಖಂಡರೇ ತಿರುಗಿ ಬೀಳುತ್ತಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 ಜೆ ತಂದಿದ್ದು ನಾನೇ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಮಾಜಿ ಸಚಿವ ವೈಜನಾಥ್ ಪಾಟೀಲ್ ತಿರುಗೇಟು ನೀಡಿದ್ದಾರೆ.

ಸಾರ್ವಜನಿಕರು, ಹೋರಾಟಗಾರು, ಜನಪ್ರತಿನಿಧಿಗಳ ಪ್ರಯತ್ನದಿಂದ 371(ಜೆ) ಮಂಜೂರಾಗಿದೆ. ಆದರೆ ನಾನೇ ಮಾಡಿದ್ದು ಎಂಬ ಖರ್ಗೆ ಹೇಳಿಕೆಗೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಖರ್ಗೆ ವಿರುದ್ಧ ತೊಡೆತಟ್ಟಿದ ವೈಜಿನಾಥ್ ಪಾಟೀಲ್, ನೀವು ಜನಪ್ರತಿನಿಧಿ ಅದು ನಿಮ್ಮ ಕರ್ತವ್ಯ, ಆದಾಗ್ಯೂ  ನಾನೇ ಮಾಡಿದ್ದು ಅಂತಾ ಇನ್ನೊಮ್ಮೆ ಹೇಳಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ದೇವರಾಜು ಅರಸು ಬಗ್ಗೆ ಮಾತನಾಡುವ ನೈತಿಕತೆ ಮಲ್ಲಿಕಾರ್ಜುನ ಖರ್ಗೆಗಿಲ್ಲ ಎಂದು ಕಲಬುರಗಿಯಲ್ಲಿ ಖರ್ಗೆ ವಿರುದ್ಧ ಮಾಜಿ ಸಚಿವ ವೈಜನಾಥ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಸು ಬೆನ್ನಿಗೆ ಚೂರಿ ಹಾಕಿದ್ದೆ ಮಲ್ಲಿಕಾರ್ಜುನ ಖರ್ಗೆ ಎಂದು ದೂರಿದ ಅವರು, ಈ ಮೂಲಕ ಅರಸು ಬಿಟ್ಟು ಆರ್. ಗುಂಡೂರಾವ್ ಬಳಿ ಖರ್ಗೆ ಹೋಗಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments