ಮಾಧ್ಯಮಗಳ‌‌ ಬಗ್ಗೆ ಅವಹೇಳನಕಾರಿ ಮಾತು: ಶಾಸಕ ಬಿ.ನಾರಾಯಣರಾವ್ ವಿರುದ್ಧ ಆಕ್ರೋಶ

Webdunia
ಶನಿವಾರ, 29 ಸೆಪ್ಟಂಬರ್ 2018 (16:32 IST)
ಬೀದರ್ ಜಿಲ್ಲೆಯ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ ನಗರದ ಬಸವೇಶ್ವರ ವೃತ್ತದಿಂದ  ಡಿಸಿ ಕಚೇರಿವರೆಗೆ ರ್ಯಾಲಿ ನಡೆಯಿತು.

ರ್ಯಾಲಿ ಮುಖಾಂತರ ಪ್ರತಿಭಟನೆ ನಡೆಸಿದ ಬೀದರ್  ಪತ್ರಕರ್ತ ಸಂಘಟನೆಗಳ ಒಕ್ಕೂಟದ ಸದಸ್ಯರು, ಅವಹೇಳನಕಾರಿ ಮಾತನಾಡಿದ ಶಾಸಕರ ಕ್ರಮ ಖಂಡಿಸಿದರು.

ಶಾಸಕ ಬಿ.ನಾರಾಯಣರಾವ್ ವಿರುದ್ಧ ನ್ಯಾಯಾಲಯಕ್ಕೆ ಪತ್ರಕರ್ತರ ಸಂಘದಿಂದ ದೂರು ಸಲ್ಲಿಸಲು ನಿರ್ಧಾರ ಮಾಡಲಾಯಿತು.
ಒಂದು ವಾರದೊಳಗೆ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಬೀದರ್ ಜಿಲ್ಲಾಧಿಕಾರಿ ಮುಖಾಂತರ  ಸ್ಪೀಕರ್ ರಮೇಶ ಕುಮಾರ್  ಮನವಿ ಸಲ್ಲಿಕೆ ಮಾಡಲಾಯಿತು.

ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಐಕ್ಯತೆ ಸಮಾವೇಶದಲ್ಲಿ   ಮಾಧ್ಯಮಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಶಾಸಕ ನಾರಾಯಣರಾವ್ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments