ಎಂಎಲ್ ಸಿ ವಿರುದ್ಧ ಆಕ್ರೋಶ, ಪ್ರತಿಭಟನೆ

Webdunia
ಬುಧವಾರ, 5 ಡಿಸೆಂಬರ್ 2018 (20:45 IST)
ಸಾಣೆಹಳ್ಳಿ ಶ್ರೀಗಳ ವಿರುದ್ಧ ಹೇಳಿಕೆ ನೀಡಿರುವ ಎಂಎಲ್ ಸಿ ರಘು ಆಚಾರ್ ವಿರುದ್ಧ ಪ್ರತಿಭಟನೆ ಶುರುವಾಗಿದೆ.
ದಾವಣಗೆರೆಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ದಾವಣಗೆರೆ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಜಾಗತಿಕ ಲಿಂಗಾಯಿತ ಮಹಾಸಭಾ, ಶಿವಸೈನ್ಯ ಕಾರ್ಯಕರ್ತರು ರಘು ಆಚಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾಣೆಹಳ್ಳಿ ಪಂಡಿತರಾಧ್ಯ ಶ್ರೀಗಳ ಬಗ್ಗೆ 
ಪೀಠ ಬಿಟ್ಟು ಬನ್ನಿ, ತೀಟೆ ಇರುವವರು ಮಠಕ್ಕೆ ಹೋಗುತ್ತಾರೆ ಎಂದು ಹೇಳಿಕೆ ನೀಡಿರುವ ರಘು ಆಚಾರ್ ವಿರುದ್ಧ  ಪಕ್ಷಾತೀತವಾಗಿ ರಾಜಕೀಯ ಪಕ್ಷಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ, ಸಾಣೆಹಳ್ಳಿ ಶ್ರೀಗಳು ಒಳ್ಳೆಯ ಹೆಸರು ಗಳಿಸಿದ್ದಾರೆ. ಅವರ ವಿರುದ್ಧ ರಘು ಆಚಾರ್ ಅವಿವೇಕಿತನದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ಮಠಕ್ಕೆ ತೆರಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments