Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಿಂದ ಮೋದಿ ವಿರುದ್ಧ ಆಕ್ರೋಶ

Outrage against Modi from Congress
bangalore , ಶುಕ್ರವಾರ, 16 ಜೂನ್ 2023 (15:58 IST)
ಅನ್ನ ಭಾಗ್ಯ ಯೋಜನೆ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ ಹಿನ್ನೆಲೆ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದೆ.ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ಮೋದಿ ಅನ್ನ ಬೇಯಿಸುತ್ತಿರುವಂತೆ ಅಣಕು ,ಮೋದಿ ಭಕ್ತರು ಅನ್ನ ಬೇಯಿಸುತ್ತಿರುವಂತೆ ಪ್ರದರ್ಶನ ಮಾಡಿ ವಿನೂತನವಾಗಿ ಪ್ರತಿಭಟಿಸಿ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಗೂಂಡಾ ವರ್ತನೆ-ಅಶೋಕ್