Daily Horoscope
✕

ಪಾಕಿಸ್ತಾನ್ ಮುರ್ದಾಬಾದ್ ಎಂದು ಆಕ್ರೋಶ

Webdunia
ಭಾನುವಾರ, 17 ಫೆಬ್ರವರಿ 2019 (12:01 IST)
ಪಾಪಿ ಪಾಕಿಸ್ತಾನದ ಹೇಯ ಕೃತ್ಯದ ಬಗ್ಗೆ ದೇಶವಾಸಿಗಳ ಆಕ್ರೋಶ ಮುಂದುವರಿದಿದೆ.

ಪಾಕಿಸ್ತಾನ್ ಮುರದಾಬಾದ್, ಮೀರ್ ಜವಾನ್ ಅಮರ್‍ ರಹೇ ಎಂದು ಜನರು ಘೋಷಣೆ ಕೂಗುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಈ ರೀತಿಯ ಘೋಷಣೆ ಕೂಗುತ್ತಿರುವ ಮುಸ್ಲಿಂ ಜನರು ಪಾಕಿಸ್ತಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸವನ್ನು ಖಂಡಿಸಿ ಚಿತ್ರದುರ್ಗದಲ್ಲಿ ವೆಲೆಫೇರ್ ಅಸೋಸಿಯೇಷನ್ ಸಂಘಟನೆಯ  ಅಡಿಯಲ್ಲಿ  ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಮಡಿದ ವೀರಯೋಧರಿಗೆ ಸಂಘಟನೆಯ ಸದಸ್ಯರು ನಮನ ಸಲ್ಲಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

Karnataka Weather: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಿಡಿಲ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments