ಬಿಬಿಎಂಪಿ ವಿರುದ್ದ ಭುಗಿಲೆದ್ದ ಹಿಂದೂ ಪರ ಸಂಘಟನೆಗಳ ಆಕ್ರೋಶ

Webdunia
ಶನಿವಾರ, 4 ಫೆಬ್ರವರಿ 2023 (17:19 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ KPTCL ಹೈಟೆಂನ್ಷನ್ ಲೈನ್ ಕೇಳಗೆ ಮಸೀದಿ ನಿರ್ಮಾಣ ಮಾಡಲಾಗ್ತಿದೆ.ಆದ್ರು ಕ್ರಮಕೈಗೊಳ್ಳದೇ  ಬಿಬಿಎಂಪಿ ಅಧಿಕಾರಿಗಳು ಸುಮ್ಮನೆ ಕುಳಿತ್ತಿದ್ದಾರೆ.ಈ ಹಿನ್ನಲೆ ಬಿಬಿಎಂಪಿ ಕಮೀಷನರ್ ಗೆ ಮಸೀದಿ ತೆರವುಮಾಡುವಂತೆ  ಇಂದು ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿಯಲ್ಲಿ ಹಿಂದೂ ಪರ ಸಂಘಟನೆಗಳು ಮನವಿ ಸಲ್ಲಿಸಿದ್ದಾರೆ.
 
ಇನ್ನೂ ಇದೆ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಅಧ್ಯಕ್ಷ ಮೋಹನ್ ಗೌಡ KPTCL ಹೈ-ಟೆಂನ್ಷನ್ ಲೈನ್ ಕೆಳಗೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ.ಆದ್ರು ಬಿಬಿಎಂಪಿ ವ್ಯಾಪ್ತಿಯ ಎಲೆಕ್ಟ್ರಾನಿಕ್ ಸಿಟಿಯ ಬಳಿ ಇರುವ ಸಿಂಗಸಂದ್ರದಲ್ಲಿ  ಅಕ್ರಮವಾಗಿ ಮಸೀದಿ ನಿರ್ಮಾಣವಾಗುತ್ತಿದೆ.
 
ಹೈ- ಟೆಂನ್ಷನ್ ಲೈನ್ ಕೆಳಗೆ ಯಾವುದೇ ಕಾಮಗಾರಿ ನಡೆಸುವುದು ಸುರಕ್ಷತಾ ದೃಷ್ಟಿಯಿಂದ ಸರಿಯಲ್ಲ.ಆದ್ರು ಸಿಂಗಸಂದ್ರದಲ್ಲಿ 3-4 ಅಂತಸ್ತಿನ ಅಕ್ರಮ ಮಸೀದಿ ನಿರ್ಮಾಣ ಮಾಡಲಾಗುತ್ತಿದೆ.ಅಲ್ಲಿನ ಸ್ಥಳಿಯರು ದೂರು ಸಲ್ಲಿಸಿದ್ರು ಬಿಬಿಎಂಪಿ, ಬೆಸ್ಕಾಂ , kptcl ಅಥವಾ ರಾಜ್ಯಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ.ಇದನ್ನು ಈ ಕೂಡಲೇ ತೆರವು ಮಾಡಬೇಕು.ರಾಜ್ಯಸರ್ಕಾರ ಬೆಂಗಳೂರಲ್ಲಿ ಇರುವ ಹಿಂದೂ ದೇವಸ್ಥಾನಗಳನ್ನ ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂದು ಈಗಾಗಲೇ ಸಾವಿರಾರು ದೇವಸ್ಥಾನಗಳನ್ನ ತೆರವು ಮಾಡಿದೆ.ಆದ್ರೆ ಅನ್ಯ ಧರ್ಮಿಯರ ದೇವಸ್ಥಾನಗಳು ಅಕ್ರಮವಾಗಿ ನಿರ್ಮಾಣವಾಗಿದ್ರು .ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments