Webdunia - Bharat's app for daily news and videos

Install App

ಶಾಸಕರ ಅನರ್ಹತೆ ಶಿಫಾರಸ್ಸಿಗೆ ಆಕ್ರೋಶ

Webdunia
ಬುಧವಾರ, 13 ಫೆಬ್ರವರಿ 2019 (13:30 IST)
ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ನಾಲ್ಕು ಜನ ಶಾಸಕರ ಅನರ್ಹತೆಗೆ ಸಿ ಎಲ್ ಪಿ ಅಧ್ಯಕ್ಷ ಸಿದ್ದರಾಮಯ್ಯ ಶಿಫಾರಸ್ಸು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಸಿಎಲ್ಪಿ ಅಧ್ಯಕ್ಷರ ಕ್ರಮ ಖಂಡಿಸಿ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ನಾಪತ್ತೆ ವಿಚಾರವಾಗಿ ಈಗ ಅವರನ್ನು ರೈತಸಂಘ ಬೆಂಬಲಿಸಿದೆ.

ಶಾಸಕ ಮಹೇಶ್ ಕುಮಠಳ್ಳಿ ಅವರೆಲ್ಲೂ ಹೋಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅವರಿಟ್ಟ ಬೇಡಿಕೆಗಳಿಗೆ ಸಮ್ಮಿಶ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದಾರೆ. ಜನಪ್ರತಿನಿಧಿ ಒಬ್ಬರು ಕ್ಷೇತ್ರದ ಜನಹಿತಕ್ಕಾಗಿ ಅಭಿವೃದ್ಧಿ ಕೇಳಿದರೆ ಶಾಸಕರನ್ನು ಅನರ್ಹಗೊಳಿಸುವದು ಸರಿ ಅಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಹಾಗೂ ಮೈತ್ರಿ ಸರಕಾರದ ಮುಖಂಡರ ವಿರುದ್ಧ ರೈತ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments