ಕಸ ಎತ್ತೋ ಬಿಬಿಎಂಪಿ ಸಿಬ್ಬಂದಿಗಳಿಂದ ಅತಿರೇಕದ ವರ್ತನೆ

Webdunia
ಸೋಮವಾರ, 25 ಡಿಸೆಂಬರ್ 2023 (14:21 IST)
ಕಸದ ಗಾಡಿಯಲ್ಲಿ ಬಂದು ಮನೆ ಗೇಟ್ ಮುಂದೆ ಬಿಬಿಎಂಪಿ ಸಿಬ್ಬಂದಿ ಕಸ ಹಾಕಿದ್ದಾರೆ.ಇನ್ನೂ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ತಾನೇ ಕಸ ಸುರಿದ ಬಿಬಿಎಂಪಿ ಸಿಬ್ಬಂದಿಯಿಂದ ಮಹಿಳೆಗೆ ನಿಂದನೆ ಆರೋಪ ಕೇಳಿಬಂದಿದೆ.ಎವಿಡೆನ್ಸ್ ಸಮೇತ ಕ್ರಮಕ್ಕೆ ಮಹಿಳೆ ಆಗ್ರಹಿಸಿದ್ದಾಳೆ.ಎಕ್ಸ್ ನಲ್ಲಿ ಟ್ವೀಟ್ ಮಾಡಿ ಬಿಬಿಎಂಪಿ ಮತ್ತು  ಬೆಂಗಳೂರು ಪೊಲೀಸರನ್ನ ಮಹಿಳೆ ಟ್ಯಾಗ್  ಮಾಡಿದ್ದಾಳೆ.ಮಹಿಳೆಯ ಟ್ವೀಟ್ ಗಮನಿಸಿ ಬೆಂಗಳೂರು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
 
Akanksha Hajela ಎಂಬ ಅಕೌಂಟ್ನಿಂದ ಟ್ವೀಟ್ ಮಾಡಲಾಗಿದೆ.ಮುರುಗೇಶ್ ಪಾಳ್ಯದಲ್ಲಿ  ಘಟನೆ ನಡೆದಿದೆ.ಸ್ವತಃ ಬಿಬಿಎಂಪಿ ಸಿಬ್ಬಂದಿಯೇ ಮನೆ ಮುಂದೆ ಕಸ ಸುರಿಯುತ್ತಿರುವ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿದೆ.ನಿನ್ನೆ ಬೆಳಗ್ಗೆ 10 ಗಂಟೆಗೆ  ಘಟನೆ ನಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments