Daily Horoscope
✕

ಓವೈಸಿ ಜತೆ ಬಿಜೆಪಿ ರಹಸ್ಯ ಮಾತುಕತೆ; ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

Webdunia
ಸೋಮವಾರ, 29 ಜನವರಿ 2018 (13:07 IST)
ಬೆಂಗಳೂರು: ಅಸಾದುದ್ದೀನ್ ಒವೈಸಿ ಜತೆ ಬಿಜೆಪಿ ರಹಸ್ಯವಾಗಿ ಸಭೆ ನಡೆಸಿದೆ ಮುಂದಿನ ಚುನಾಚಣೆಯಲ್ಲಿ ಹೊಂದಾಣಿಕೆಯ ಬಗ್ಗೆ ಎಐಎಂಐಎಂ ಸಂಸ್ಥಾಪಕ ಓವೈಸಿ ಜತೆ ಚರ್ಚಿಸಿದ್ದಾರೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಮೇಲೆ ಗಂಭಿರವಾದ ಆರೋಪ ಮಾಡಿದ್ದಾರೆ.



ಒವೈಸಿ ಜತೆ ಬಿಜೆಪಿ ಅವರು ಚರ್ಚೆ ನಡೆಸಿರುವ ಬಗ್ಗೆ ಮಾಹಿತಿ ಇದೆ. ಅಧಿಕಾರಕ್ಕಾಗಿ ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಬಿಜೆಪಿ ಅವರಿಗೆ ಇದೆಲ್ಲವೂ ಹೊಸದೇನಲ್ಲ. ಉತ್ತರಪ್ರದೇಶದಲ್ಲಿ ಹೀಗೆ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಇದೇ ತಂತ್ರ ಅನುಸರಿಸಲು ಯತ್ನಿಸುತ್ತಿದ್ದಾರೆ.ಪಿಎಫ್ ಐ, ಎಸ್ ಡಿಪಿಐ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಹೊಂದಾಣಿಕೆ ಮಾಡಿಕೊಂಡಿರುವ ದಾಖಲೆ ಬೇಕಾದರೆ ತೋರಿಸುತ್ತೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments