Select Your Language

Notifications

webdunia
webdunia
webdunia
webdunia

ಹುಳವಿರುವ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

ಹುಳವಿರುವ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ವಿಜಯಪುರ , ಬುಧವಾರ, 23 ಅಕ್ಟೋಬರ್ 2019 (10:31 IST)
ವಿಜಯಪುರ : ಹುಳವಿರುವ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ವಿಜಯಪುರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.




ಆಹಾರದಲ್ಲಿ ಹುಳಗಳಿದ್ದ ಪರಿಣಾಮ ಹಾಸ್ಟೆಲ್  ನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, 10ಕ್ಕೂ ಅಧಿಕ ವಿದ್ಯಾರ್ಥಿನಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ.


5ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 15 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ತಿಹಾರ್ ಜೈಲ್ ನಲ್ಲಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಸೋನಿಯಾ ಗಾಂಧಿ