Select Your Language

Notifications

webdunia
webdunia
webdunia
webdunia

ದೇಶದಲ್ಲಿ ೧೨ ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣ ಪತ್ತೆ

Over 3000 coronation cases detected in the country
bangalore , ಶುಕ್ರವಾರ, 17 ಜೂನ್ 2022 (15:01 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,842 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸತತ 2ನೇ ದಿನ 12 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 14 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,32,70,577ಕ್ಕೆ ಏರಿಯಾಗಿದೆ. ಸಾವಿನ ಸಂಖ್ಯೆ 5,24,817ಕ್ಕೆ ಜಿಗಿತ ಕಂಡಿದೆ.
 ದೇಶದಲ್ಲಿ ಒಂದೇ ದಿನ 7985 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,26,82,697 ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳು 63,063ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸಿಬಿ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ