ಉಕ್ಕಿ ಹರಿದ ನದಿ, ಸಂಚಾರ ಬಂದ್‌

Webdunia
ಗುರುವಾರ, 1 ಸೆಪ್ಟಂಬರ್ 2022 (21:42 IST)
ರಾಜ್ಯದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಬಲಿ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿವೆ. ಬೆಣ್ಣೆಹಳ್ಳ ಪ್ರವಾಹದಿಂದ ಸೇತುವೆ ಮೇಲ್ಭಾಗದಲ್ಲಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ..ಹೊಳೆ ಆಲೂರನಿಂದ ಬಾದಾಮಿ, ಬನಶಂಕರಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ, ಮಲಪ್ರಭಾ ನದಿ ಹೀಗಾಗಿ ರಸ್ತೆಗೆ ಅಡ್ಡಲಾಗಿ ಮುಳ್ಳಿನ‌ಗಿಡಗಳನ್ನ ಇಟ್ಟು ಸಂಚಾರ ಬಂದ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ರಾಜೀವ್ ಗೌಡ ದಮ್ಕಿ ಪ್ರಕರಣ: ಬಿಜೆ‍ಪಿಯಿಂದ ನಾವು ಸಂಸ್ಕೃತಿ ಕಲಿಯಬೇಕಾ

ಮುಂದಿನ ಸುದ್ದಿ
Show comments