ರಾಹುಲ್​ಗೆ ಸವಾಲು ಹಾಕಿದ ಓವೈಸಿ

Webdunia
ಮಂಗಳವಾರ, 26 ಸೆಪ್ಟಂಬರ್ 2023 (13:46 IST)
AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಸವಾಲು ಹಾಕಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಾಹುಲ್‌ ಗಾಂಧಿಗೆ ಓವೈಸಿ ಕರೆ ನೀಡಿದ್ದಾರೆ. ಇನ್ನು "ಅಬ್ಬಿ ಬಾರ್ ವಯನಾಡ್ ನಹಿ, ಅಬ್ಬಿ ಬಾರ್ ಹೈದರಾಬಾದ್ ಎಂದು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಓವೈಸಿ. ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಚುನಾವಣಾ ಮೈದಾನಕ್ಕೆ ಬಂದು ನನ್ನ ವಿರುದ್ಧ ಸ್ಪರ್ಧಿಸಿ, ನೀವು ಸಿದ್ಧರಿದ್ದೀರಿ ಎಂದಾದರೆ ನಾನು ಸಿದ್ಧನಿದ್ದೇನೆ ಎಂದು ಅವರು ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments