ಕಲಬುರಗಿಗೆ ಆಗಮಿಸಿದ ಪಿ.ಚಿದಂಬರಂ

Webdunia
ಶುಕ್ರವಾರ, 5 ಅಕ್ಟೋಬರ್ 2018 (17:36 IST)
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಪ್ರಕರಣವೊಂದರ ವಾದಮಂಡನೆಗೆ ಹಿರಿಯ ವಕೀಲ, ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕಲಬುರಗಿಗೆ ಆಗಮಿಸಿದರು.

ಹೆಲಿಕಾಪ್ಟರ್ ಮೂಲಕ ಕಲಬುರಗಿ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಿದ ಪಿ.ಚಿದಂಬರಂ ಅವರನ್ನು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್,  ಪದಾಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. 

ವೈಯಕ್ತಿಕ ಕೆಲಸದ ಮೇಲೆ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೂ ಮಾತನಾಡಲ್ಲ ಎಂದ ಪಿ.ಚಿದಂಬರಂ ಹೆಲಿಪ್ಯಾಡ್‌ನಿಂದ ಕಲಬುರಗಿ ಹೊರವಲಯದ ಹೈಕೋರ್ಟ್ ಪೀಠದತ್ತ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಡಾ ಕೃತಿಕಾ ರೆಡ್ಡಿ ಪೋಸ್ಟ್ ಮಾರ್ಟಂ ಮಾಡದಂತೆ ಡಾ ಮಹೇಂದ್ರ ರೆಡ್ಡಿ ಮಾಡಿದ್ದ ಉಪಾಯವೇನು

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಮುಂದಿನ ಸುದ್ದಿ
Show comments