Webdunia - Bharat's app for daily news and videos

Install App

ಪಾದರಾಯನಪುರ ಗೂಂಡಾಗಿರಿ ಪ್ರಕರಣ; ಶಾಸಕ ಜಮೀರ್ ಅಹಮ್ಮದ್ ಗೆ ಸಿದ್ದರಾಮಯ್ಯ ಫುಲ್ ಕ್ಲಾಸ್

Webdunia
ಬುಧವಾರ, 22 ಏಪ್ರಿಲ್ 2020 (10:43 IST)
ಬೆಂಗಳೂರು : ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಪುಂಡರಿಗೆ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.


ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಹಿನ್ನಲೆಯಲ್ಲಿ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಸಿದ್ದಾರೆ.


ದಿನಕ್ಕೊಂದು ಹೇಳಿಕೆ ನೀಡಬೇಡ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಸುಮ್ಮನೆ ವಿವಾದ ಮಾಡಿಕೊಳ್ಳಬೇಡ. ತಪ್ಪು ನಡೆದಿದೆ, ಪೊಲೀಸರು ಅವರ ಕೆಲಸ ಮಾಡ್ತಾರೆ. ಈ ವಿಚಾರಕ್ಕೆ ನೀವು ಮಧ್ಯ ಪ್ರವೇಶ ಮಾಡಬೇಡಿ ಎಂದು ತಿಳಿಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments