ಮಳೆಗೆ ಕೊಚ್ಚಿ ಹೋದ ಭತ್ತದ ಬೆಳೆ

Webdunia
ಬುಧವಾರ, 24 ಮೇ 2023 (16:00 IST)
ರಾಜ್ಯದಾದ್ಯಂತ ಮಳೆ ಮುಂದುವರೆಯುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಗೆ ಭತ್ತದ ಬೆಳೆ ಕೊಚ್ಚಿ ಹೋಗಿ ರೈತನ‌ ಶ್ರಮ ನೀರು ಪಾಲಾಗಿದೆ. ದಾವಣಗೆರೆ ಹಿರೇತೊಗಲೇರಿ ಗ್ರಾಮದಲ್ಲಿ ಮಳೆ ಅವಾಂತರಕ್ಕೆ ರೈತರು ತತ್ತರಿಸಿದ್ದು, ಕೊಯ್ಲಿಗೆ ಬಂದಿದ್ದ 250ಕ್ಕೂ ಹೆಚ್ಚು ಪ್ರದೇಶದ ಭತ್ತ ಆಲಿಕಲ್ಲಿನ ಮಳೆಯ ಹೊಡೆತಕ್ಕೆ ಮಣ್ಣು ಪಾಲಾಗಿದೆ. ಎಕರೆಗೆ 40 ಚೀಲ ಭತ್ತವನ್ನ ನಿರೀಕ್ಷೆ ಮಾಡಿದ್ದ ರೈತನಿಗೆ ನಿರಾಸೆಯಾಗಿದೆ. ಮಳೆ ಬರದೆ ಇನ್ನೆರೆಡು ದಿನ ಕಳೆದಿದ್ದರೆ ಭತ್ತದ ಕೊಯ್ಲು ಮಾಡುತ್ತಿದ್ದರು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗಿದ್ದು ಅಧಿಕಾರಿಗಳೇ ಹಾನಿಯನ್ನು ಅಂದಾಜಿಸಿ ಸೂಕ್ತ ಪರಿಹಾರ ನೀಡಿ ಎಂದು ರೈತ ಪರಿಪರಿಯಾಗಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments