ಪದ್ಮನಾಭನಗರ ಕಾಂಗ್ರೆಸ್‌ ಟಿಕೆಟ್​ ಫೈಟ್​​

Webdunia
ಶುಕ್ರವಾರ, 31 ಮಾರ್ಚ್ 2023 (20:15 IST)
ಬೆಂಗಳೂರಿನ ಪದ್ಮನಾಭನಗರ ಕಾಂಗ್ರೆಸ್‌ ಅಭ್ಯರ್ಥಿ ರೇಸ್‌ನಲ್ಲಿ ಸಿಂಧ್ಯಾ ಹೆಸರು ಕೇಳಿ ಬಂದಿದ್ದು, ಸ್ಕ್ರೀನಿಂಗ್ ಕಮಿಟಿಯಲ್ಲಿ ಸಿಂಧ್ಯಾ ಹೆಸರು ಕೇಳಿ ಬರುತ್ತಿದ್ದಂತೆ ಆಕ್ರೋಶ ಭುಗಿಲೆದ್ದಿದೆ. ಯುವ ಮುಖಂಡ ಸಂಜಯ್‌ಗೌಡ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ.. ಒಕ್ಕಲಿಗ ಮುಖಂಡ ಸಂಜಯ್‌ಗೌಡ ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿತ್ತು.. ಕಳೆದ ಮೂರು ವರ್ಷಗಳಿಂದ ಸಂಜಯ್‌ಗೌಡ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.. ಕೊನೆ ಕ್ಷಣದಲ್ಲಿ ಮಾಜಿ ಸಚಿವ ಸಿಂಧ್ಯಾ ಹೆಸರು ಎಳೆದು ತಂದಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಈ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. 2021ರಲ್ಲಿ JDS ತೊರೆದು PGR ಸಿಂಧ್ಯಾ ಕಾಂಗ್ರೆಸ್ ಸೇರಿದ್ದರು. ಮರಾಠ ಸಮುದಾಯದ PGR ಸಿಂಧ್ಯಾಗಿಂತ ಸಂಜಯ್‌ಗೌಡ ಬೆಸ್ಟ್‌ ಎಂದು ಮತದಾರರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments