Webdunia - Bharat's app for daily news and videos

Install App

ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಗಲ್ ಪ್ರೇಮಿ

Webdunia
ಭಾನುವಾರ, 16 ಫೆಬ್ರವರಿ 2020 (13:19 IST)

ಪ್ರೀತಿ ಮಾಡುತ್ತಿದ್ದ ಹುಡುಗಿಯನ್ನೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಪಾಗಲ್ ಪ್ರೇಮಿಯೊಬ್ಬ.
 

ಅಸಲಿಗೆ ಆಕೆಗೆ ಪ್ರೀತಿ ಮಾಡುವಷ್ಟು ವಯಸ್ಸು ಆಗಿರಲಿಲ್ಲ. ಇವನು ಮದುವೆಯಾಗುವಷ್ಟು ದೊಡ್ಡವನೂ ಆಗಿರಲಿಲ್ಲ. ಆದರೂ ಒಂದೆರಡು ವರ್ಷ ಇಬ್ಬರೂ ಕದ್ದು ಮುಚ್ಚಿ ಲವ್ವಿ ಡವ್ವಿ ಅಂತ ಸುತ್ತಿದ್ದಾರೆ.

ಈ ವಿಷಯ ಮನೆಮಂದಿಗೆ ಗೊತ್ತಾಗಿದೆ. ಯುವ ಜೋಡಿಯ ಮದುವೆ ನಡೆಯೋಕೆ ಸಾಧ್ಯ ಇಲ್ಲ ಅಂತ ಕಡ್ಡಿ ಮುರಿದಂತೆ ಹೇಳಿದ್ದಾರೆ.

ಇಷ್ಟಕ್ಕೆ ಕೋಪಗೊಂಡ ಅಪ್ರಾಪ್ತ ಯುವಕ ತನ್ನ ಪ್ರೇಯಸಿ ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ದೇಹವನ್ನು ಗುಡ್ಡದ ಕೆಳಗೆ ಮುಚ್ಚಿಟ್ಟಿದ್ದ. ಕೊನೆಗೆ ಮನೆಮಂದಿಗೆ ವಿಷಯ ತಿಳಿಸಿ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಚಿತ್ರದುರ್ಗ ತಾಲೂಕಿನಲ್ಲಿ ಘಟನೆ ನಡೆದಿದೆ.

ಹುಡುಗನನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments