Daily Horoscope
✕

ಚಿತ್ರಕಲೆ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ : ಬೊಮ್ಮಾಯಿ

Webdunia
ಸೋಮವಾರ, 9 ಜನವರಿ 2023 (07:10 IST)
ಬೆಂಗಳೂರು : ಮುಂದಿನ ವರ್ಷದಿಂದ 2 ದಿನಗಳ ಕಾಲ ಚಿತ್ರಸಂತೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರಕಲಾ ಪರಿಷತ್ಗೆ ಸಲಹೆ ನೀಡಿದ್ದಾರೆ.

20ನೇ ಚಿತ್ರಸಂತೆ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ, ಆಯೋಜಕರಿಗೆ 2 ದಿನ ಸಂತೆ ಆಯೋಜನೆಗೆ ಸೂಚನೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾಧ್ಯಮ.

ಮನದಾಳದ ಮಾತುಗಳು ಮತ್ತು ಭಾವನೆಗಳನ್ನು ಚಿತ್ರಕಲೆ ಮೂಲಕ ವ್ಯಕ್ತಪಡಿಸಲಾಗುತ್ತದೆ. ಚಿತ್ರಕಲೆ ತಿಳಿದುಕೊಳ್ಳುವ ಪ್ರಯತ್ನ ಸಾರ್ವಜನಿಕರು ಮಾಡಬೇಕು. ಚಿತ್ರಕಲಾ ಪರಿಷತ್ತು ಕೆಲಸ ಒಳ್ಳೆಯ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು ಹಾಗೂ ಸಾಮಾನ್ಯ ಜನರಲ್ಲಿ ಚಿತ್ರಕಲೆ ಅಭಿಪ್ರಾಯ ಮೂಡಿಸಬೇಕು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments